Deuteronomy 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.
Kannada BSI Bible 2016
ಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ;
Kannada Bible (KNCL) BSI 2016
ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ.