Deuteronomy 31:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೋಡವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
Kannada BSI Bible 2016
ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಬಳಿಯಲ್ಲಿ ನಿಂತಿತು.
Kannada Bible (KNCL) BSI 2016
ಅಲ್ಲಿ ಸರ್ವೇಶ್ವರ ಮೇಘಸ್ತಂಭದಲ್ಲಿ ಕಾಣಿಸಿದರು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಗುಡಾರದೊಳಗೆ ಮೇಘ ಸ್ತಂಭದಲ್ಲಿ ಕಾಣಿಸಿಕೊಂಡರು. ಆ ಮೇಘಸ್ತಂಭವು ಗುಡಾರದ ಬಾಗಿಲಿನ ಮೇಲೆ ನಿಂತಿತು.