Deuteronomy 31:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
Kannada BSI Bible 2016
ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡಿಸುವದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
Kannada Bible (KNCL) BSI 2016
ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು.