Deuteronomy 31:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.
Kannada BSI Bible 2016
ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್‌ ಮಕ್ಕಳಿಗೆ ಕಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲ್ಯರಿಗೆ ಕಲಿಸಿದನು.
Kannada Bible (KNCL) BSI 2016
ಆದಕಾರಣ ಮೋಶೆ ಆ ದಿನದಲ್ಲೇ ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.