Deuteronomy 32:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
Kannada BSI Bible 2016
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;
Kannada Bible (KNCL) BSI 2016
ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.