Deuteronomy 32:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.
Kannada BSI Bible 2016
ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ರಸ ಸರ್ಪವಿಷದಂತೆ ಮರಣಕರವಾದದ್ದು.
Kannada Bible (KNCL) BSI 2016
ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.