Deuteronomy 32:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
Kannada BSI Bible 2016
ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನೆಲ್ಲಾ ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ.
Kannada Bible (KNCL) BSI 2016
“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?