Deuteronomy 32:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ ‘ಬಂಡೆ’ ಎಲ್ಲಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
Kannada BSI Bible 2016
ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?
Kannada Bible (KNCL) BSI 2016
ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,