Deuteronomy 32:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
Kannada BSI Bible 2016
ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯೂ ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.
Kannada Bible (KNCL) BSI 2016
ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.