Deuteronomy 32:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಜನರಿಗೆ ಬೋಧಿಸಿದ ಬಳಿಕ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,
Kannada BSI Bible 2016
ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದಾಗ ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲ್ಯರಿಗೆ ಹೇಳಿ ಮುಗಿಸಿದನಂತರ ಅವರಿಗೆ -
Kannada Bible (KNCL) BSI 2016
ಮೋಶೆ ಈ ಮಾತುಗಳನ್ನೆಲ್ಲ ಇಸ್ರಯೇಲರಿಗೆ ಹೇಳಿ ಮುಗಿಸಿದನಂತರ ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,