Deuteronomy 32:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ದಿನದಲ್ಲಿ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದೇ ದಿನ ಯೆಹೋವನು ಮೋಶೆಗೆ,
Kannada BSI Bible 2016
ಅದೇ ದಿವಸದಲ್ಲಿ ಕರ್ತನು ಮೋಶೆಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲೇ ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ಸ್ವದೇಶವಾಗುವದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.
Kannada Bible (KNCL) BSI 2016
ಆ ದಿನದಲ್ಲೇ ಸರ್ವೇಶ್ವರ ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ, ಮೋವಾಬ್ಯರ ದೇಶದಲ್ಲಿ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಯೇಲರಿಗೆ ಸ್ವದೇಶವಾಗಲೆಂದು ಕೊಡುವ ಕಾನಾನ್ ನಾಡನ್ನು ನೋಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವೇ ಯೆಹೋವ ದೇವರು ಮೋಶೆಗೆ,