Deuteronomy 32:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ನೋಡುವೆ ಆದರೆ ಅದನ್ನು ಪ್ರವೇಶಿಸುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.
Kannada BSI Bible 2016
ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ನಾನು ಇಸ್ರಯೇಲರಿಗೆ ಕೊಡುವ ನಾಡನ್ನು ನೀನು ದೂರದಿಂದ ನೋಡಬಹುದೇ ಹೊರತು, ಅದರಲ್ಲಿ ಪ್ರವೇಶಿಸಕೂಡದು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.