Deuteronomy 33:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
Kannada BSI Bible 2016
ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬುಲೂನ್ಯರ [ಮತ್ತು ಇಸ್ಸಾಕಾರ್ಯರ] ವಿಷಯದಲ್ಲಿ ಹೀಗಂದನು - ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರ್ರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರ್ರಿ.
Kannada Bible (KNCL) BSI 2016
ಜೆಬುಲೂನ್ ಮತ್ತು ಇಸ್ಸಾಕಾರ ಕುಲ ಕುರಿತು ಮೋಶೆ ನುಡಿದದ್ದು: “ಜೆಬುಲೂನೇ, ಸಂತೋಷವಾಗಿರು ನಿನ್ನ ಪಯಣಗಳಲ್ಲಿ. ಇಸ್ಸಾಕಾರನೇ, ಆನಂದವಾಗಿರು ನಿನ್ನ ಪಾಳೆಯಗಳಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು.