Deuteronomy 34:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಗೆ ಯೆಹೋವನು ನಫ್ತಾಲಿ, ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,
Kannada BSI Bible 2016
ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದ್‍ಸೀಮೆ, ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,
Kannada Bible (KNCL) BSI 2016
ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ,