Deuteronomy 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ನೀರಿನಲ್ಲಿ ಈಜಾಡುವ ಮೀನುಗಳ ರೂಪವನ್ನಾಗಲಿ ಮಾಡಿಕೊಳ್ಳಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
Kannada BSI Bible 2016
ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳ ರೂಪವನ್ನಾಗಲಿ ಭೂವಿುಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.
Kannada Bible (KNCL) BSI 2016
ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪದಲ್ಲಾಗಲಿ, ಭೂಮಿಯ ಕೆಳಗಣ ಮೀನಿನ ರೂಪದಲ್ಲಾಗಲಿ ದೇವರ ಸ್ವರೂಪವೆಂದು ವಿಗ್ರಹಗಳನ್ನು ಮಾಡಿಕೊಳ್ಳಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವುದೊಂದು ಮೀನಿನ ಹೋಲಿಕೆಯ ವಿಗ್ರಹವನ್ನೂ ಮಾಡಬಾರದು.