Deuteronomy 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ಇದೇ ದೇಶದಲ್ಲಿ ಸಾಯುವೆನು. ಆದರೆ ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ಆ ಒಳ್ಳೆಯ ದೇಶವನ್ನು ವಶಪಡಿಸಿಕೊಂಡು ಅಲ್ಲಿ ವಾಸಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Kannada BSI Bible 2016
ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ಹೊಳೆ ದಾಟಿ ಆ ಒಳ್ಳೇ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
Kannada Bible (KNCL) BSI 2016
ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ.