Deuteronomy 4:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.
Kannada BSI Bible 2016
ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.
Kannada Bible (KNCL) BSI 2016
ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.