Deuteronomy 4:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.
Kannada BSI Bible 2016
ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಐಗುಪ್ತದೇಶದಿಂದ ಬಂದಾಗ ಯೊರ್ದನ್ ಹೊಳೆಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವೇ. (ಮೋಶೆಯೂ ಇಸ್ರಾಯೇಲ್ಯರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
Kannada Bible (KNCL) BSI 2016
ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.