Deuteronomy 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.
Kannada Bible (KNCL) BSI 2016
‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.