Deuteronomy 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
Kannada BSI Bible 2016
ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.
Kannada Bible (KNCL) BSI 2016
‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”