Deuteronomy 5:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
Kannada BSI Bible 2016
(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಹಿರಿಯರೂ ನನ್ನ ಬಳಿಗೆ ಬಂದು -
Kannada Bible (KNCL) BSI 2016
“ಆ ಬೆಟ್ಟ ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ, ಆ ಕತ್ತಲೊಳಗಿಂದ ದೇವರ ಸ್ವರ ಕೇಳಿ ಬಂದಾಗ, ನೀವು, ನಿಮ್ಮ ಕುಲಾಧಿಪತಿಗಳು, ಹಿರಿಯರು ನನ್ನ ಬಳಿಗೆ ಬಂದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ,