Deuteronomy 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದ್ದೇನೆಂದರೆ: “ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
Kannada BSI Bible 2016
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
Kannada Bible (KNCL) BSI 2016
‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.