Deuteronomy 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
Kannada BSI Bible 2016
ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.
Kannada Bible (KNCL) BSI 2016
‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.