Deuteronomy 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
Kannada BSI Bible 2016
ಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಅವರನ್ನು ನಿವ್ಮಿುಂದ ಸೋಲಿಸಿ ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಇಲ್ಲದಂತೆ ಮಾಡುವನು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು.