Deuteronomy 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,
Kannada BSI Bible 2016
ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೊಟ್ಟೆತುಂಬಾ ಉಂಡು ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು
Kannada Bible (KNCL) BSI 2016
ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,