Deuteronomy 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
Kannada BSI Bible 2016
ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಾಲ್ವತ್ತು ದಿನಗಳು ಕಳೆದ ಮೇಲೆ ಯೇಹೋವನು ತನ್ನ ನಿಬಂಧನೆಯಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು ನೀನು ಬೇಗ ಇಲ್ಲಿಂದ ಇಳಿದುಹೋಗು;
Kannada Bible (KNCL) BSI 2016
ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು.