Deuteronomy 9:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದೇ ಪ್ರಕಾರ ತಬೇರಾ, ಮಸ್ಸಾ ಮತ್ತು ಕಿಬ್ರೋತ್‌ಹತಾವಾಗಳಲ್ಲಿಯೂ ನೀವು ಯೆಹೋವನನ್ನು ಸಿಟ್ಟಿಗೆಬ್ಬಿಸಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
Kannada BSI Bible 2016
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.
Kannada Bible (KNCL) BSI 2016
“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.