Deuteronomy 9:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.
Kannada BSI Bible 2016
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.
Kannada Bible (KNCL) BSI 2016
ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.