Ecclesiastes 10:13 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
Kannada BSI Bible 2016
ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಜ್ಞಾನಿಯ ಮಾತುಗಳ ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರುಳುತನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.