Ecclesiastes 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
Kannada BSI Bible 2016
ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂವಿುಗೆ ಸೇರುತ್ತದೋ ಯಾರಿಗೆ ಗೊತ್ತು?
Kannada Bible (KNCL) BSI 2016
ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”