Ecclesiastes 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಯುಧಗಳನ್ನು ಬಿಸಾಡುವ ಸಮಯ, ಆಯುಧಗಳನ್ನು ಎತ್ತಿಕೊಳ್ಳುವ ಸಮಯ. ಅಪ್ಪಿಕೊಳ್ಳುವ ಸಮಯ, ಅಪ್ಪಿಕೊಳ್ಳದಿರುವ ಸಮಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
Kannada BSI Bible 2016
ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪುವ ಸಮಯ, ಅಪ್ಪದಿರುವ ಸಮಯ,
Kannada Bible (KNCL) BSI 2016
ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.