Ecclesiastes 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
Kannada BSI Bible 2016
ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
Kannada BSI JV (ಕನ್ನಡ ಸತ್ಯವೇದವು J.V. (BSI))
ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,
Kannada Bible (KNCL) BSI 2016
ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.