Ecclesiastes 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಬಿದ್ದಾಗ ಒಬ್ಬಂಟಿಗನಾಗಿದ್ದರೆ ಎತ್ತಲು ಯಾರೂ ಇಲ್ಲದಿರುವುದರಿಂದ ಅವನಿಗೆ ದುರ್ಗತಿಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
Kannada BSI Bible 2016
ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು; ಬಿದ್ದಾಗ ಎತ್ತುವವನು ಇನ್ನೊಬ್ಬನಿಲ್ಲದಿದ್ದರೆ ಅವನ ಗತಿ ದುರ್ಗತಿಯೇ.
Kannada Bible (KNCL) BSI 2016
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುತ್ತಾನೆ; ಬಿದ್ದಾಗ ಎತ್ತುವವನು ಇಲ್ಲದಿದ್ದರೆ ಅವನ ಗತಿ ದುರ್ಗತಿಯೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
Recommended Reading