Ecclesiastes 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವನು ಯಾವುದೋ ಕೇಡಿಗೆ ಗುರಿಯಾಗಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು; ಕೊನೆಯಲ್ಲಿ ತನ್ನ ಮಗನಿಗೆ ಕೊಡಲು ಅವನಲ್ಲಿ ಏನೂ ಉಳಿದಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
Kannada BSI Bible 2016
ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವದು; ಅವನಿಗೆ ಮಗನಿದ್ದರೆ [ಆ ಮಗನಿಗಾಗಿ] ಅವನ ಕೈಯಲ್ಲಿ ಏನೂ ಇರದು.
Kannada Bible (KNCL) BSI 2016
ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.