Ecclesiastes 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
Kannada BSI Bible 2016
ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರವಸ್ಥೆಯನ್ನು ಕಂಡೆನು;
Kannada Bible (KNCL) BSI 2016
ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.