Ecclesiastes 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
Kannada BSI Bible 2016
ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ವ್ಯರ್ಥತ್ವದಲ್ಲಿ ಬರುತ್ತದೆ, ಕತ್ತಲಲ್ಲಿ ಹೋಗುತ್ತದೆ, ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ;
Kannada Bible (KNCL) BSI 2016
ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು.