Ecclesiastes 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
Kannada BSI Bible 2016
ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ; ನೀನು ಈ ವಿಷಯದಲ್ಲಿ ವಿಚಾರಿಸುವದು ಜ್ಞಾನಕಾರ್ಯವಲ್ಲ.
Kannada Bible (KNCL) BSI 2016
ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.