Ephesians 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
Kannada BSI Bible 2016
ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.
Kannada Bible (KNCL) BSI 2016
ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.