Ephesians 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಕಾರ್ಯಗಳು ತಪ್ಪಾದವುಗಳೆಂದು ನಾವು ತೋರಿಸುವಾಗ ಬೆಳಕಿನಿಂದ ಆ ಕಾರ್ಯಗಳು ಸ್ಪಷ್ಟವಾಗಿ ಕಾಣಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.
Kannada BSI Bible 2016
ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ತೋರಿಬರುತ್ತದೆ; ಅದರಿಂದ ಕೆಟ್ಟದ್ದು ಕೆಟ್ಟದ್ದೇ ಎಂದು ಕಾಣಿಸುವದು. ಪ್ರಕಟವಾಗಿರುವದೆಲ್ಲಾ ಬೆಳಕಿಗೆ ಸಂಬಂಧವಾದದ್ದು.
Kannada Bible (KNCL) BSI 2016
ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ.