Ephesians 5:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪುರಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
Kannada BSI Bible 2016
ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
Kannada Bible (KNCL) BSI 2016
ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.