Ephesians 6:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
Kannada BSI Bible 2016
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಆಗಲಿ.
Kannada Bible (KNCL) BSI 2016
ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.