Esther 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್‌ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
Kannada BSI Bible 2016
ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್‌ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಷ್ವೇರೋಷನು ತನ್ನ ಆಳಿಕೆಯ ಮೂರನೆಯ ವರುಷ ಶೂಷನ್ ಕೋಟೆಯಲ್ಲಿನ ತನ್ನ ರಾಜಸಿಂಹಾಸನವನ್ನೇರಿದಾಗ
Kannada Bible (KNCL) BSI 2016
ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ