Esther 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ಅರಮನೆಯಲ್ಲಿ ವಷ್ಟಿರಾಣಿಯೂ ಅದೇ ಪ್ರಕಾರ ಸ್ತ್ರೀಯರಿಗೂ ಔತಣವನ್ನು ಮಾಡಿಸಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
Kannada BSI Bible 2016
ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಷ್ಟಿರಾಣಿಯೂ ಅಹಷ್ವೇರೋಷ್‍ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣ ಮಾಡಿಸಿದಳು.
Kannada Bible (KNCL) BSI 2016
ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.