Esther 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.
Kannada BSI Bible 2016
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ದೇಶಗಳಲ್ಲಿಯೂ ಸಮುದ್ರದ್ವೀಪಗಳಲ್ಲಿಯೂ ತೆರಿಗೆಯನ್ನು ಎತ್ತಿದನು.
Kannada Bible (KNCL) BSI 2016
ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.