Esther 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನ ಬಳಿಗೆ ಹೋಗುವಾಗ ಆಕೆಗೆ ಏನುಬೇಕೋ ಅದನ್ನು ಅಂತಃಪುರದಿಂದ ಕೊಡಲ್ಪಡುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.
Kannada BSI Bible 2016
ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ಬಳಿಗೆ ಹೋಗುವ ಸರತಿ ಯಾವಾಕೆಗೆ ಬರುವದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವದು.
Kannada Bible (KNCL) BSI 2016
ಹೀಗೆ ತನ್ನ ಸರದಿ ಬಂದಾಗ ತನ್ನೊಡನೆ ತೆಗೆದುಕೊಂಡು ಹೋಗಲು ಇಷ್ಟಪಡುವುದನ್ನೆಲ್ಲಾ ಆಕೆಗೆ ಒದಗಿಸಲಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಕನ್ಯೆಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಅರಮನೆಗೆ ಹೋಗಲು ಅವಳು ಏನು ಬೇಡುವಳೋ ಅದು ಅವಳಿಗೆ ಒದಗಿಸಲಾಗುತ್ತಿತ್ತು.