Esther 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕನ್ಯೆಯರು ಎರಡನೇ ಸಾರಿ ಕೂಡಿಸಲ್ಪಡುವಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
Kannada BSI Bible 2016
ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕನ್ಯೆಯರು ಎರಡನೆಯ ಸಾರಿ ಕೂಡಿಸಲ್ಪಡುತ್ತಿರುವಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಲಲ್ಲಿ ಕೂತುಕೊಂಡಿದ್ದನು.
Kannada Bible (KNCL) BSI 2016
ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.