Esther 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟ ಬಂದ ಹಾಗೆ ಮಾಡಬಹುದು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.
Kannada BSI Bible 2016
ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.
Kannada Bible (KNCL) BSI 2016
“ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.