Esther 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಸ್ತೇರಳ ಸಂದೇಶವು ಮೊರ್ದೆಕೈಗೆ ತಲುಪಿತು. ಅದಕ್ಕುತ್ತರವಾಗಿ ಮೊರ್ದೆಕೈ ಹೀಗೆ ಹೇಳಿ ಕಳುಹಿಸಿದನು: “ಎಸ್ತೇರಳೇ, ನೀನು ಅರಮನೆಯಲ್ಲಿ ವಾಸವಾಗಿರುವುದರಿಂದ ಯೆಹೂದ್ಯಳಾದ ನೀನೊಬ್ಬಳೇ ಸಾಮೂಹಿಕ ಹತ್ಯೆಯಿಂದ ಪಾರಾಗುವೆ ಎಂದು ನೆನೆಸಬೇಡ. (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
Kannada BSI Bible 2016
ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದಾಗ
Kannada Bible (KNCL) BSI 2016
ಹತಾಕನು, ಎಸ್ತೇರಳ ಈ ಸಂದೇಶವನ್ನು ಮೊರ್ದೆಕೈಗೆ ತಿಳಿಸಲು ಅವನು ಪುನಃ ಎಸ್ತೇರಳಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.