Esther 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.
Kannada BSI Bible 2016
ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತಾಕನು ಅರಮನೆಯ ಬಾಗಲಿನ ಮುಂದಿರುವ ಪಟ್ಟಣದ ಬೈಲಿಗೆ ಮೊರ್ದೆಕೈಯ ಹತ್ತಿರ ಹೋದಾಗ
Kannada Bible (KNCL) BSI 2016
ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.