Esther 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಎಸ್ತೇರಳು, “ನನ್ನ ಬಿನ್ನಹವೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
Kannada BSI Bible 2016
ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸರು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವದನ್ನು ಕೊಡುವದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವದಕ್ಕೂ ಮನಸ್ಸುಳ್ಳವರಾಗಿದ್ದರೆ
Kannada Bible (KNCL) BSI 2016
ಎಸ್ತೇರಳು, “ತಾವು ನನ್ನ ಮೇಲೆ ಕೃಪಾಕಟಾಕ್ಷವಿಟ್ಟು ನಾನು ಕೇಳುವುದನ್ನು ಅನುಗ್ರಹಿಸುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಚಿತ್ತವಾದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ: